Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:7 - ಕನ್ನಡ ಸತ್ಯವೇದವು C.L. Bible (BSI)

7 ಜೆರುಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನೆನಪಿಸುತ್ತಿರಬೇಕು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನಿಮಗಿರದಿರಲಿ ವಿಶ್ರಾಂತಿ, ಆತನಿಗೂ ಕೊಡದಿರಿ ವಿರಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಅತನಿಗೂ ವಿರಾಮ ಇಲ್ಲದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನಿಗೆ ಜ್ಞಾಪಿಸುವವರೇ, ಆತನು ಯೆರೂಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವ ತನಕ ನಿಮಗೆ ವಿರಾಮವಿಲ್ಲದಿರಲಿ, ಆತನಿಗೂ ವಿರಾಮಕೊಡದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜೆರುಸಲೇಮ್ ನಗರವು ಜನರ ಹೊಗಳಿಕೆಗೆ ಪಾತ್ರವಾಗುವಂತೆ ಯೆಹೋವನು ಮಾಡುವ ತನಕ ನೀವು ಆತನಿಗೆ ಪ್ರಾರ್ಥಿಸುತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆರೂಸಲೇಮನ್ನು ಸ್ಥಾಪಿಸಿ, ಲೋಕಪ್ರಸಿದ್ಧಿಗೆ ತರುವ ತನಕ ಆತನಿಗೂ ವಿಶ್ರಾಂತಿ ಕೊಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:7
10 ತಿಳಿವುಗಳ ಹೋಲಿಕೆ  

ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.


ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ನೋಡು, ನಿನ್ನ ಚಿತ್ರ ಕೊರೆದಿದೆ ನನ್ನ ಅಂಗೈಗಳಲೆ ನಿನ್ನ ಪೌಳಿಗೋಡೆಗಳು ಇವೆ ಸದಾ ನನ್ನ ಕಣ್ಣೆದುರಿನಲೆ.


ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ I “ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು