ಯೆಶಾಯ 63:13 - ಕನ್ನಡ ಸತ್ಯವೇದವು C.L. Bible (BSI)13 ಬಯಲಿನಲ್ಲಿ ಸರಾಗವಾಗಿ ನಡೆವ ಕುದುರೆಯಂತೆ ಆ ಜನರನ್ನು ಜಲದ ಮೇಲೆ ನಡೆಸಿದ ಸ್ವಾಮಿ ಎಲ್ಲಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸಾಗರದ ತಳಕ್ಕೆ ಅವರನ್ನು ನಡೆಸಿದಾತನು ಎಲ್ಲಿ? ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಅವರು ಮುಗ್ಗರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸಾಗರದ ಅಡಿಯಲ್ಲಿ ಅವರನ್ನು ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಮುಗ್ಗರಿಸದಂತೆ ನಡೆಯಿಸಿದಾತನು ಎಲ್ಲಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಳವಾದ ಸಮುದ್ರದೊಳಗಿಂದ ಯೆಹೋವನು ತನ್ನ ಜನರನ್ನು ನಡೆಸಿದನು. ಕುದುರೆಯು ಮರುಭೂಮಿಯಲ್ಲಿ ನಡೆಯುವಂತೆ ಜನರು ಎಡವಿಬೀಳದೆ ನಡೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡೆಸಿದವನು ಎಲ್ಲಿ?” ಅಧ್ಯಾಯವನ್ನು ನೋಡಿ |