ಯೆಶಾಯ 65:10 - ಕನ್ನಡ ಸತ್ಯವೇದವು C.L. Bible (BSI)10 ನನ್ನ ಜನರ ಹಿತಕ್ಕಾಗಿ ಶಾರೋನ್‍ಬಯಲು ಮಂದೆಗಳಿಗೆ ಹುಲ್ಲುಗಾವಲಾಗುವುದು; ಆಕೋರಿನ ಕಣಿವೆ ದನಕರುಗಳಿಗೆ ಕೊಟ್ಟಿಗೆಯಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ, ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ಶಾರೋನಿನ ಕಣಿವೆಯು ಕುರಿಗಳು ಮೇಯುವ ಮೈದಾನವಾಗುವದು. ಆಕೋರಿನ ಕಣಿವೆಯು ದನಗಳು ಮಲಗುವ ಸ್ಥಳವಾಗುವದು. ಇವೆಲ್ಲವೂ ನನ್ನ ಜನರಿಗಾಗುವದು. ಇವರು ನನಗಾಗಿ ಹುಡುಕುತ್ತಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನನ್ನನ್ನು ಹುಡುಕುವ ನನ್ನ ಜನರಿಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ, ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾಗಿಯೂ ಇರುವುದು, ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |