ಯೆಶಾಯ 65:21 - ಕನ್ನಡ ಸತ್ಯವೇದವು C.L. Bible (BSI)21 ಜನರು ಅಲ್ಲೇ ಮನೆಮಾಡಿ ನಿವಾಸಮಾಡುವರು; ತೋಟ ನೆಟ್ಟು ಅದರ ಫಲವನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ತೋಟಗಳ ಫಲವನ್ನು ತಾವೇ ಅನುಭವಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಆ ಪಟ್ಟಣದೊಳಗೆ ಒಬ್ಬನು ಮನೆಯನ್ನು ಕಟ್ಟಿದ್ದರೆ ಅದರಲ್ಲಿ ಅವನು ವಾಸಿಸುವನು. ಒಬ್ಬನು ದ್ರಾಕ್ಷಿತೋಟವನ್ನು ನೆಟ್ಟರೆ ಅವನು ಅದರ ಫಲಗಳನ್ನು ತಿನ್ನುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಲ್ಲದೆ ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು. ಅಧ್ಯಾಯವನ್ನು ನೋಡಿ |