ಯೆಶಾಯ 65:8 - ಕನ್ನಡ ಸತ್ಯವೇದವು C.L. Bible (BSI)8 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ದ್ರಾಕ್ಷಿಯ ಗೊಂಚಲಿನಲ್ಲಿ ರಸವಿರುವ ತನಕ, ‘ಅದನ್ನು ಹಾಳುಮಾಡಬೇಡ, ಅದೊಂದು ಪ್ರಸಾದ,’ ಎನ್ನುತ್ತಾರೆ ಜನ. ಅಂತೆಯೇ ನಾನು ನನ್ನ ಭಕ್ತಾದಿಗಳನ್ನು ಲಕ್ಷ್ಯಕ್ಕೆ ತಂದುಕೊಂಡು ಜನರೆಲ್ಲರನ್ನು ಹಾಳುಮಾಡಬಾರದು ಎಂದುಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ಹೀಗನ್ನುತ್ತಾನೆ - ರಸ ದೊರೆಯಬಹುದಾದ ದ್ರಾಕ್ಷೆಯ ಗೊಂಚಲನ್ನು ಒಬ್ಬನು ನೋಡಿ - ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನು ಹೇಳುವುದೇನೆಂದರೆ: “ದ್ರಾಕ್ಷಿಹಣ್ಣಿನಲ್ಲಿ ಹೊಸ ರಸವು ಇರುವಾಗ ಜನರು ಅದನ್ನು ಹಿಂಡಿ ರಸವನ್ನು ತೆಗೆಯುವರು. ಯಾಕೆಂದರೆ ಆ ಹಣ್ಣನ್ನು ಮತ್ತೆ ಉಪಯೋಗಿಸಬೇಕೆಂಬ ಉದ್ದೇಶದಿಂದ ಅದನ್ನು ಸಂಪೂರ್ಣವಾಗಿ ಹಾಳು ಮಾಡುವದಿಲ್ಲ. ಅದೇ ರೀತಿ ನಾನು ನನ್ನ ಸೇವಕರಿಗೂ ಮಾಡುವೆನು. ಅವರನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಹೀಗೆನ್ನುತ್ತಾರೆ: “ರಸ ದೊರೆಯಬಹುದಾದ ದ್ರಾಕ್ಷಿ ಗೊಂಚಲನ್ನು ಒಬ್ಬನು ನೋಡಿ, ‘ಹಾಳು ಮಾಡಬೇಡ, ಅದರಲ್ಲಿ ಪ್ರಯೋಜನವಿದೆ,’ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದುಕೊಳ್ಳುವೆನು. ಅಧ್ಯಾಯವನ್ನು ನೋಡಿ |