ಯೆಶಾಯ 66:6 - ಕನ್ನಡ ಸತ್ಯವೇದವು C.L. Bible (BSI)6 ಇಗೋ ಕೇಳಿ, ನಗರದ ಕಡೆಯಿಂದ ಕೋಲಾಹಲದ ಶಬ್ದ, ದೇವಾಲಯದಲ್ಲಿ ಶಬ್ದ, ಸರ್ವೇಶ್ವರ ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಲೈಸಿರಿ! ಪಟ್ಟಣದೊಳಗಿಂದ ಮತ್ತು ದೇವಾಲಯದೊಳಗಿಂದ ದೊಡ್ಡ ಶಬ್ದವು ಕೇಳಿಸುತ್ತದೆ. ಯೆಹೋವನು ತನ್ನ ವೈರಿಗಳನ್ನು ಶಿಕ್ಷಿಸುವುದೇ ಆ ಶಬ್ದ. ಅವರಿಗೆ ತಕ್ಕ ಶಿಕ್ಷೆಯನ್ನು ಯೆಹೋವನು ಕೊಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಪಟ್ಟಣದೊಳಗಿನ ಗದ್ದಲದ ಶಬ್ದವು ದೇವಾಲಯದೊಳಗಿಂದ ಸ್ವರವು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಯೆಹೋವ ದೇವರ ಸ್ವರವಾಗಿದೆ. ಅಧ್ಯಾಯವನ್ನು ನೋಡಿ |