Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:5 - ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ಮತ್ತೊಮ್ಮೆ ನನಗೆ ಹೀಗೆಂದರು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಮತ್ತೊಂದಾವರ್ತಿ ನನಗೆ ಹೀಗೆ ನುಡಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಮತ್ತೊಂದಾವರ್ತಿ ನನಗೆ ಹೀಗೆ ನುಡಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮತ್ತೆ ಯೆಹೋವನು ನನ್ನೊಂದಿಗೆ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಮತ್ತೊಮ್ಮೆ ನನಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:5
3 ತಿಳಿವುಗಳ ಹೋಲಿಕೆ  

ಪುನಃ ಸರ್ವೇಶ್ವರಸ್ವಾಮಿ ಆಹಾಜನಿಗೆ ಹೇಳಿದ್ದೇನೆಂದರೆ:


ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು.


“ಈ ಜನರು ಸುಲಲಿತವಾಗಿ ಹರಿಯುವ ಸಿಲೋವದ ನೀರನ್ನು ಅಲ್ಲಗಳೆದು, ಅರಸನಾದ ರೆಚೀನ ಹಾಗೂ ಪೆಕಹ ಇವರುಗಳನ್ನು ನೆಚ್ಚಿಕೊಂಡು ನಲಿಯುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು