ಯೆಶಾಯ 9:10 - ಕನ್ನಡ ಸತ್ಯವೇದವು C.L. Bible (BSI)10 ಎಫ್ರಯಿಮ್ ಜನರಿಗೂ ಸಮಾರ್ಯದ ನಿವಾಸಿಗಳಿಗೂ ಅದು ಗೊತ್ತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವದಾರುಗಳನ್ನು ಹಾಕುವೆವು ಎಂದು ಗರ್ವದಿಂದಲೂ ಉಬ್ಬಟೆಯಿಂದಲೂ ಹೇಳಿಕೊಳ್ಳುವ ಎಫ್ರಾಯೀಮ್ಯರು ಸಮಾರ್ಯದ ನಿವಾಸಿಗಳು ಇವರೆಲ್ಲರಿಗೂ ಆ ಮಾತು ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಈ ಇಟ್ಟಿಗೆಗಳು ಕೆಳಗೆ ಬಿದ್ದರೂ ನಾವು ಅವುಗಳನ್ನು ಮತ್ತೆ ಕಟ್ಟುತ್ತೇವೆ. ನಾವು ಅದನ್ನು ಬಲವಾದ ಕಲ್ಲುಗಳಿಂದ ಕಟ್ಟುವೆವು. ಈ ಸಣ್ಣಸಣ್ಣ ಮರಗಳು ಕಡಿದುಹಾಕಲ್ಪಟ್ಟರೂ ಆ ಸ್ಥಳದಲ್ಲಿ ನಾವು ದೇವದಾರು ಮರಗಳನ್ನು ನೆಡುವೆವು. ಆ ದೇವದಾರು ಮರಗಳು ಎತ್ತರವಾಗಿಯೂ ಬಲವಾಗಿಯೂ ಇರುತ್ತವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಇಟ್ಟಿಗೆಗಳು ಬಿದ್ದು ಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿಮರಗಳನ್ನು ಕಡಿದಿದ್ದರೂ ಅಲ್ಲಿಯೇ ನಾವು ದೇವದಾರು ವೃಕ್ಷಗಳನ್ನು ನೆಡುವೆವು,” ಅಧ್ಯಾಯವನ್ನು ನೋಡಿ |