ಯೆಶಾಯ 9:8 - ಕನ್ನಡ ಸತ್ಯವೇದವು C.L. Bible (BSI)8 ಯಕೋಬ ಕುಲದವರಿಗೆ ಶಾಪದ ಸಂದೇಶ ಒಂದನ್ನು ಸರ್ವೇಶ್ವರ ಕಳುಹಿಸಿರುವರು. ಅದು ಇಸ್ರಯೇಲರ ಮೇಲೆ ಎರಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕರ್ತನು ಯಾಕೋಬ್ಯರಿಗೆ ಶಾಪದ ಸಂದೇಶವನ್ನು ಹೇಳಿ ಕಳುಹಿಸಿದನು. ಅದು ಇಸ್ರಾಯೇಲರಿಗೆ ತಗುಲಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕರ್ತನು ಯಾಕೋಬ್ಯರಿಗೆ ವಿರುದ್ಧವಾಗಿ ಒಂದು ಮಾತನ್ನು ಹೇಳಿ ಕಳುಹಿಸಿದನು; ಅದು ಇಸ್ರಾಯೇಲ್ಯರಿಗೆ ತಗಲಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯಾಕೋಬನ ಜನರಿಗೆ, ನನ್ನ ದೇವರಾದ ಯೆಹೋವನು ಆಜ್ಞೆಯನ್ನು ಕೊಟ್ಟಿದ್ದಾನೆ. ಇಸ್ರೇಲರಿಗೆ ವಿರುದ್ಧವಾಗಿರುವ ಈ ಆಜ್ಞೆಯು ನೆರವೇರಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಯಾಕೋಬನಿಗೆ ವಿರೋಧವಾಗಿ ಒಂದು ಮಾತನ್ನು ಹೇಳಿ ಕಳುಹಿಸಿದರು, ಅದು ಇಸ್ರಾಯೇಲರಿಗೆ ತಗುಲಿತು. ಅಧ್ಯಾಯವನ್ನು ನೋಡಿ |