ಯೆಹೆಜ್ಕೇಲನು 1:13 - ಕನ್ನಡ ಸತ್ಯವೇದವು C.L. Bible (BSI)13 ಆ ಜೀವಿಗಳ ಮಧ್ಯೆ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ಜೀವಿಗಳ ಮಧ್ಯದಲ್ಲಿ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆ ಜೀವಿಗಳ ಮಧ್ಯದಲ್ಲಿ ಅದ್ಭುತ ಕಾಂತಿಯು ಉರಿಯುವ ಕೆಂಡಗಳೋ ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ, ವಿುಂಚುಗಳು, ಹೊರಡುತ್ತಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆ ಜೀವಿಗಳ ಮಧ್ಯದಲ್ಲಿ ಉರಿಯುವ ಕೆಂಡಗಳಂತೆ ಕಾಣುತ್ತಿದ್ದ ಏನೋ ಇತ್ತು. ಈ ಬೆಂಕಿಯು ಸಣ್ಣ ದೀವಟಿಗೆಗಳಂತೆ ಜೀವಿಗಳ ಮಧ್ಯೆ ಸಂಚರಿಸುತ್ತಿದ್ದವು. ಆ ಬೆಂಕಿಯು ಪ್ರಕಾಶಮಾನವಾಗಿದ್ದು ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆ ಜೀವಿಗಳ ಮಧ್ಯೆ ಅದ್ಭುತ ಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು. ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು. ಅಧ್ಯಾಯವನ್ನು ನೋಡಿ |