Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:14 - ಕನ್ನಡ ಸತ್ಯವೇದವು C.L. Bible (BSI)

14 ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ ಹಿಂದಕ್ಕೂ ಸರಿದಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ, ಹಿಂದಕ್ಕೂ ವೇಗವಾಗಿ ಚಲಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಜೀವಿಗಳು ವಿುಂಚಿನಂತೆ ಮುಂದಕ್ಕೂ, ಹಿಂದಕ್ಕೂ ಸರಿದಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಮಿಂಚಿನ ವೇಗದಂತೆ ಜೀವಿಗಳು ಅತ್ತಿತ್ತ ಓಡಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾಡುತ್ತಾ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:14
8 ತಿಳಿವುಗಳ ಹೋಲಿಕೆ  

ಏಕೆಂದರೆ ಪೂರ್ವದಿಂದ ಮಿನುಗಿ ಪಶ್ಚಿಮದವರೆಗೂ ಹೊಳೆಯುವ ಮಿಂಚಿನಂತೆ ಇರುವುದು ನರಪುತ್ರನ ಆಗಮನ.


ಆಗ ದೂತನು, “ಈ ಸ್ತಂಭದಲ್ಲಿರುವ ಏಳು ದೀಪಗಳು ಭೂಲೋಕದ ಎಲ್ಲಾ ಭಾಗಗಳನ್ನು ವೀಕ್ಷಿಸುವ ಸರ್ವೇಶ್ವರಸ್ವಾಮಿಯ ಏಳು ಕಣ್ಣುಗಳನ್ನು ಸೂಚಿಸುತ್ತವೆ,” ಎಂದನು.


ಆಕಾಶದ ಒಂದು ದಿಕ್ಕಿನಿಂದ ಇನ್ನೊಂದು ದಿಕ್ಕಿನವರೆಗೆ ಮಿನುಗಿ ಹೊಳೆಯುವ ಮಿಂಚಿನಂತೆ ನರಪುತ್ರನು ತಾನು ಬರುವ ಕಾಲದಲ್ಲಿ ಕಾಣಿಸಿಕೊಳ್ಳುವನು.


ಆತನು ದೇವದೂತರನ್ನು ಜಗತ್ತಿನ ನಾಲ್ಕು ದಿಕ್ಕುಗಳಿಗೂ ಕಳುಹಿಸಿ, ತಾನು ಆರಿಸಿಕೊಂಡವರನ್ನು ವಿಶ್ವದ ಅಷ್ಟದಿಕ್ಕುಗಳಿಂದಲೂ ಒಟ್ಟುಗೂಡಿಸುವನು.


ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.


ಹೀಗೆ ಪ್ರಾರ್ಥನೆ ಮಾಡುತ್ತಿರುವಾಗಲೇ, ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲೆಂಬ ವ್ಯಕ್ತಿ ಅಸುರುಸುರಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿ, ನನ್ನೊಂದಿಗೆ ಮಾತಾಡಿ, ಹೀಗೆಂದು ಉಪದೇಶ ಮಾಡಿದನು:


ಕಳಿಸುವನು ಧರೆಗೆ ತನ್ನ ಆಣತಿ I ಸಿದ್ಧಿಯಾಗುವುದದು ಬಲು ಶೀಘ್ರದಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು