ಯೆಹೆಜ್ಕೇಲನು 1:17 - ಕನ್ನಡ ಸತ್ಯವೇದವು C.L. Bible (BSI)17 ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು. ಓರೆಯಾಗಿ ಹೊರಳುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವು ಚಲಿಸುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ತಿರುಗುತ್ತಿದ್ದವು; ಓರೆಯಾಗಿ ತಿರುಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು; ಓರೆಯಾಗಿ ಹೊರಳುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಚಕ್ರಗಳು ಹೊರಳುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗೆ ಬೇಕಾದರೂ ತಿರುಗಬಲ್ಲವುಗಳಾಗಿದ್ದವು. ಆದರೆ ಜೀವಿಗಳು ಚಲಿಸುತ್ತಿರುವಾಗ ಅವು ತಿರುಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವು ಚಲಿಸುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು ಮತ್ತು ಅವು ಹೋಗುವಾಗ ತಿರುಗಲಿಲ್ಲ. ಅಧ್ಯಾಯವನ್ನು ನೋಡಿ |