ಯೆಹೆಜ್ಕೇಲನು 1:2 - ಕನ್ನಡ ಸತ್ಯವೇದವು C.L. Bible (BSI)2 ಅದೇ ತಿಂಗಳಿನ ಐದನೆಯ ದಿನ, ಅಂದರೆ, ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅರಸನಾದ ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 (ಯೆಹೋಯಾಖೀನನು ಸೆರೆಯಾದ ಐದನೆಯ ವರುಷದ [ನಾಲ್ಕನೆಯ] ತಿಂಗಳಿನ ಐದನೆಯ ದಿನದಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಕೀನನ ಸೆರೆಯ ಐದನೆಯ ವರ್ಷದಲ್ಲಿ, ಅಧ್ಯಾಯವನ್ನು ನೋಡಿ |