Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:21 - ಕನ್ನಡ ಸತ್ಯವೇದವು C.L. Bible (BSI)

21 ಆ ಜೀವಿಗಳು ಮುಂದುವರಿಯುವಾಗ ಚಕ್ರಗಳೂ ಮುಂದುವರಿಯುತ್ತಿದ್ದವು, ಅವು ನಿಂತುಹೋಗುವಾಗ ಇವೂ ನಿಂತುಹೋಗುತ್ತಿದ್ದವು. ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಆ ಜೀವಿಗಳ ಆತ್ಮ ಚಕ್ರಗಳಲ್ಲಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವು ಮುಂದೆ ಹೋಗುವಾಗ ಇವೂ ಮುಂದೆ ಹೋಗುತ್ತಿದ್ದವು, ಅವು ನಿಂತು ಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವು ಮುಂದರಿಯುವಾಗ ಇವೂ ಮುಂದರಿಯುತ್ತಿದ್ದವು, ಅವು ನಿಂತುಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕಂದರೆ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹೀಗೆ ಜೀವಿಗಳು ಚಲಿಸಿದಾಗ ಚಕ್ರಗಳು ಚಲಿಸಿದವು. ಜೀವಿಗಳು ನಿಂತಾಗ ಚಕ್ರಗಳೂ ನಿಂತವು. ಜೀವಿಗಳು ಗಾಳಿಯಲ್ಲಿ ಮೇಲಕ್ಕೆ ಹೋದರೆ, ಚಕ್ರಗಳೂ ಅವುಗಳೊಂದಿಗೆ ಮೇಲಕ್ಕೆ ಹೋದವು; ಯಾಕೆಂದರೆ ಜೀವಿಗಳನ್ನು ನಿಯಂತ್ರಿಸುವ ಆತ್ಮವು ಚಕ್ರಗಳಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ಜೀವಿಗಳು ಮುಂದುವರಿಯುವಾಗ, ಚಕ್ರಗಳೂ ಮುಂದುವರಿಯುತ್ತಿದ್ದವು. ಅವು ನಿಂತು ಹೋಗುವಾಗ, ಇವೂ ನಿಂತು ಹೋಗುತ್ತಿದ್ದವು. ಅವು ನೆಲದಿಂದ ಮೇಲಕ್ಕೆ ಏಳುವಾಗ, ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು. ಏಕೆಂದರೆ ಆ ಜೀವಿಗಳ ಆತ್ಮ ಚಕ್ರಗಳಲ್ಲಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:21
4 ತಿಳಿವುಗಳ ಹೋಲಿಕೆ  

ಜೀವಿಗಳ ಆತ್ಮ ಆ ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಮಂಜುಗಡ್ಡೆಯಂತೆ ಥಳಥಳಿಸುವ ಒಂದು ತೆರೆದ ಆಶ್ಚರ್ಯಕರವಾದ ಗವಿಯಾಕೃತಿ ಆ ಜೀವಿಗಳ ತಲೆಯ ಮೇಲ್ಗಡೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು