ಯೆಹೆಜ್ಕೇಲನು 1:25 - ಕನ್ನಡ ಸತ್ಯವೇದವು C.L. Bible (BSI)25 ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲಿಂದ ಒಂದು ಧ್ವನಿ ನನ್ನ ಕಿವಿಗೆ ಬಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲದ ಮೇಲಿಂದ ಒಂದು ಧ್ವನಿಯು ಕಿವಿಗೆ ಬಿತ್ತು. ಜೀವಿಗಳು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವುಗಳ ತಲೆಗಳ ಮೇಲ್ಗಡೆಯ ನೆಲಗಟ್ಟಿನ ಮೇಲಿಂದ ಒಂದು ಧ್ವನಿಯು ಕಿವಿಗೆ ಬಿತ್ತು. ಜೀವಿಗಳು ನಿಂತಾಗ ರೆಕ್ಕೆಗಳನ್ನು ಮುದುರಿಕೊಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಜೀವಿಗಳು ಚಲಿಸುವದನ್ನು ನಿಲ್ಲಿಸಿ ರೆಕ್ಕೆಗಳನ್ನು ಕೆಳಗಿಳಿಸಿದವು. ಆಗ ಇನ್ನೊಂದು ದೊಡ್ಡ ಶಬ್ದ ಉಂಟಾಯಿತು. ಅವುಗಳ ತಲೆಗಳ ಮೇಲ್ಗಡೆಯ ಬೋಗುಣಿಯ ಮೇಲಿನಿಂದ ಆ ಶಬ್ದವು ಹೊರಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವುಗಳು ನಿಂತು, ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ, ಅವುಗಳ ತಲೆಗಳ ಮೇಲಿರುವ ಗಗನ ಮಂಡಲದೊಳಗಿಂದ ಒಂದು ಶಬ್ದವಾಯಿತು. ಅಧ್ಯಾಯವನ್ನು ನೋಡಿ |