ಯೆಹೆಜ್ಕೇಲನು 1:9 - ಕನ್ನಡ ಸತ್ಯವೇದವು C.L. Bible (BSI)9 ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಹಿಂತಿರುಗಿ ನೋಡದೆ ಹೊರಟ ಮುಖವಾಗಿಯೇ ಹೋಗುತ್ತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಮುಂದೆ ಹೋಗುವಾಗ ತಿರುಗಿಕೊಳ್ಳದೆ ನೇರ ಮುಖವಾಗಿಯೇ ಹೋಗುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಮುಂದರಿದಾಗೆಲ್ಲ ತಿರುಗಿಕೊಳ್ಳದೆ ಹೊರಟ ಮುಖವಾಗಿಯೇ ಹೋಗುತ್ತಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ರೆಕ್ಕೆಗಳು ಒಂದಕ್ಕೊಂದು ತಾಕಿದ್ದವು. ಆ ಜೀವಿಗಳು ಚಲಿಸುವಾಗ ಅತ್ತಿತ್ತ ತಿರುಗುತ್ತಿರಲಿಲ್ಲ. ತಮ್ಮ ದೃಷ್ಟಿಯಿದ್ದ ಕಡಗೆ ನೆಟ್ಟಗೆ ಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವುಗಳ ರೆಕ್ಕೆಗಳು ಪರಸ್ಪರರ ರೆಕ್ಕೆಗಳನ್ನು ಸ್ಪರ್ಶಿಸುತ್ತಿದ್ದವು. ಪ್ರತಿಯೊಂದೂ ನೇರವಾಗಿ ಮುಂದೆ ಹೋಗುತ್ತಿದ್ದವು ಮತ್ತು ಅವರು ತಿರುಗದೆ ಮುಂದೆ ಸಾಗುತ್ತಿದ್ದರು. ಅಧ್ಯಾಯವನ್ನು ನೋಡಿ |