ಯೆಹೆಜ್ಕೇಲನು 10:12 - ಕನ್ನಡ ಸತ್ಯವೇದವು C.L. Bible (BSI)12 ಕೆರೂಬಿಗಳ ಬೆನ್ನು, ಕೈ, ರೆಕ್ಕೆ, ಅಂತು ಸರ್ವಾಂಗಗಳಲ್ಲಿಯೂ ಹಾಗು ಚಕ್ರಗಳಲ್ಲಿಯೂ ಕಣ್ಣುಗಳು ಸರ್ವತ್ರ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕೆರೂಬಿಗಳ ಬೆನ್ನು, ಕೈ, ರೆಕ್ಕೆ, ಅಂತು ಸರ್ವಾಂಗಗಳಲ್ಲಿಯೂ ಮತ್ತು ಚಕ್ರಗಳಲ್ಲಿಯೂ ಕಣ್ಣುಗಳು ಸುತ್ತಲೂ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕೆರೂಬಿಗಳ ಬೆನ್ನು, ಕೈ, ರೆಕ್ಕೆ ಅಂತು ಸರ್ವಾಂಗಗಳಲ್ಲಿಯೂ ಚಕ್ರಗಳಲ್ಲಿಯೂ ಕಣ್ಣುಗಳು ಸರ್ವತ್ರ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವರ ಶರೀರದ ಮೇಲೆಲ್ಲಾ ಕಣ್ಣುಗಳಿದ್ದವು. ಅವರ ಬೆನ್ನಿನ ಮೇಲೆ, ಕೈಗಳ ಮೇಲೆ, ರೆಕ್ಕೆಗಳ ಮೇಲೆ, ಅವರ ಚಕ್ರಗಳ ಮೇಲೆ ಕಣ್ಣುಗಳಿದ್ದವು. ಹೌದು, ಅವರ ನಾಲ್ಕು ಚಕ್ರಗಳ ಮೇಲೂ ಕಣ್ಣುಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವುಗಳ ದೇಹ, ಬೆನ್ನು, ಕೈ, ರೆಕ್ಕೆ ಮತ್ತು ಚಕ್ರಗಳು ಇವೆಲ್ಲವುಗಳ ಸುತ್ತಲೂ ಕಣ್ಣುಗಳಿಂದ ತುಂಬಿದ್ದವು, ಮತ್ತು ಅವನ ಎಲ್ಲಾ ನಾಲ್ಕು ಚಕ್ರಗಳು ಕಣ್ಣುಗಳಿಂದ ತುಂಬಿದ್ದವು. ಅಧ್ಯಾಯವನ್ನು ನೋಡಿ |