ಯೆಹೆಜ್ಕೇಲನು 10:3 - ಕನ್ನಡ ಸತ್ಯವೇದವು C.L. Bible (BSI)3 ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಿನ ಆವರಣವನ್ನು ತುಂಬಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ಸೇರಿದಾಗ ಕೆರೂಬಿಗಳು ದೇವಾಲಯದ ತೆಂಕಲಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಮನುಷ್ಯನು ಚಕ್ರಗಳ ನಡುವೆ ಒಳಗೆ ಹೋದಾಗ ಕೆರೂಬಿದೂತರು ಆಲಯದ ದಕ್ಷಿಣಕ್ಕೆ ಇರುವ ಸ್ಥಳದಲ್ಲಿ ನಿಂತಿದ್ದರು. ಒಳಗಿನ ಅಂಗಳವು ಮೋಡದಿಂದ ತುಂಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆ ಮನುಷ್ಯನು ಒಳಗೆ ಹೋದಾಗ ಕೆರೂಬಿಗಳು ಆಲಯದ ದಕ್ಷಿಣ ಭಾಗದ ಬಳಿಯಲ್ಲಿ ನಿಂತಿದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿಕೊಂಡಿತ್ತು. ಅಧ್ಯಾಯವನ್ನು ನೋಡಿ |