ಯೆಹೆಜ್ಕೇಲನು 10:8 - ಕನ್ನಡ ಸತ್ಯವೇದವು C.L. Bible (BSI)8 (ಕೆರೂಬಿಗಳ ಒಂದೊಂದು ರೆಕ್ಕೆಯ ಕೆಳಗೂ ಮನುಷ್ಯಹಸ್ತದಂಥ ಒಂದೊಂದು ಹಸ್ತವು ಕಾಣಿಸಿತು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕೆರೂಬಿಗಳ ಒಂದೊಂದು ರೆಕ್ಕೆಯ ಕೆಳಗೂ ಮನುಷ್ಯಹಸ್ತದಂಥ ಒಂದೊಂದು ಹಸ್ತವು ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 (ಕೆರೂಬಿಗಳ ಒಂದೊಂದು ರೆಕ್ಕೆಯ ಕೆಳಗೂ ಮನುಷ್ಯಹಸ್ತದಂಥ ಒಂದೊಂದು ಹಸ್ತವು ಕಾಣಿಸಿತು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಕೆರೂಬಿದೂತರ ರೆಕ್ಕೆಯ ಕೆಳಗೆ ಮನುಷ್ಯರ ಕೈಗಳಂತೆ ಕಾಣುತ್ತಿದ್ದ ಕೈಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಕೆರೂಬಿಯರಲ್ಲಿ ಅವರ ರೆಕ್ಕೆಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು. ಅಧ್ಯಾಯವನ್ನು ನೋಡಿ |