ಯೆಹೆಜ್ಕೇಲನು 11:4 - ಕನ್ನಡ ಸತ್ಯವೇದವು C.L. Bible (BSI)4 ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಶಾಪಹಾಕು, ತಪ್ಪದೆ ಹಾಕು,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಅಹಿತವನ್ನು ನುಡಿ, ತಪ್ಪದೆ ನುಡಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಅಹಿತವನ್ನು ನುಡಿ, ತಪ್ಪದೆ ನುಡಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ನೀನು ನನ್ನ ಪರವಾಗಿ ಅವರೊಂದಿಗೆ ಮಾತನಾಡಬೇಕು. ನರಪುತ್ರನೇ, ನೀನು ಹೋಗಿ ಅವರಿಗೆ ದೈವವಾಣಿ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದ್ದರಿಂದ ಮನುಷ್ಯಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು.” ಅಧ್ಯಾಯವನ್ನು ನೋಡಿ |