ಯೆಹೆಜ್ಕೇಲನು 12:4 - ಕನ್ನಡ ಸತ್ಯವೇದವು C.L. Bible (BSI)4 ನೀನು ನಿನ್ನ ಸಾಮಗ್ರಿಗಳನ್ನು ವಲಸೆಯ ಸಾಮಗ್ರಿಗಳನ್ನೊ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮ ಹೊರಟುಹೋಗು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ನಿನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ, ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮದಲ್ಲಿ ಹೊರಟು ಹೋಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ನಿನ್ನ ಸಾಮಾನನ್ನು ವಲಸೆಯ ಸಾಮಗ್ರಿಯನ್ನೋ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಈಚೆಗೆ ಹಾಕಿ ವಲಸೆಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮ ಹೊರಟುಹೋಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಸೆರೆಯಾಳಾಗಿ ಹೋಗುವವನಂತೆ ಹಗಲಲ್ಲಿ ನಿನ್ನ ಚೀಲಗಳನ್ನು ಹೊರಗೆ ತೆಗೆದುಕೊಂಡು ಬಾ. ಸಾಯಂಕಾಲವಾದಾಗ ಅವರ ಕಣ್ಣೆದುರಿನಲ್ಲಿಯೇ ನೀನು ದೂರದೇಶಕ್ಕೆ ಸೆರೆಯವನಾಗಿ ಹೋಗುವವನಂತೆ ನಟನೆ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿನ್ನ ಸಲಕರಣೆಗಳನ್ನು ತೆಗೆದುಕೊಂಡು ಹೋಗಲು ಅವುಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು. ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ ಅಧ್ಯಾಯವನ್ನು ನೋಡಿ |