Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:9 - ಕನ್ನಡ ಸತ್ಯವೇದವು C.L. Bible (BSI)

9 “ನರಪುತ್ರನೇ, ದ್ರೋಹಿವಂಶದವರಾದ ಇಸ್ರಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನರಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನರಪುತ್ರನೇ, ದ್ರೋಹಿವಂಶದವರಾದ ಇಸ್ರಾಯೇಲ್ಯರು - ನೀನು ಏನು ಮಾಡುತ್ತೀ ಎಂದು ನಿನ್ನನ್ನು ಕೇಳಿದ್ದಾರಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನರಪುತ್ರನೇ, ನೀನು ಏನು ಮಾಡುತ್ತಿರುವೆ ಎಂದು ಇಸ್ರೇಲಿನ ಈ ದಂಗೆಕೋರರು ನಿನ್ನನ್ನು ಕೇಳಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಮನುಷ್ಯಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:9
7 ತಿಳಿವುಗಳ ಹೋಲಿಕೆ  

ಜನರು, “ನೀನು ಹೀಗೆ ಮಾಡುವುದರಿಂದ ನಾವು ತಿಳಿಯತಕ್ಕದ್ದೇನು? ತಿಳಿಸುವುದಿಲ್ಲವೋ?’ ಎಂದು ನನ್ನನ್ನು ಕೇಳಿದರು.


“ದ್ರೋಹಿವಂಶದ ಈ ಜನರಿಗೆ ಹೀಗೆ ಹೇಳು - ಇದರ ಅರ್ಥ ನಿಮಗೆ ತಿಳಿಯಲಿ; ಇಗೋ, ಬಾಬಿಲೋನಿನ ಅರಸನು ಜೆರುಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದ;


ಆಗ ನಾನು - “ಅಯ್ಯೋ, ಸರ್ವೇಶ್ವರನಾದ ದೇವರೇ, ‘ಅವನು ಒಗಟುಗಾರನಲ್ಲವೆ?’ ಎಂದು ಈ ಜನರು ನನ್ನ ಬಗ್ಗೆ ಆಡಿಕೊಳ್ಳುತ್ತಾರೆ” ಎಂದು ಅರಿಕೆಮಾಡಿದೆನು.


ಬೆಳಿಗ್ಗೆ ಸರ್ವೇಶ್ವರನಿಂದ ಈ ವಾಣಿ ನನಗೆ ಕೇಳಿಸಿತು:


ನಿನ್ನ ಜನರು, “ಇದೇನು? ನಮಗೆ ತಿಳಿಸುವುದಿಲ್ಲವೆ?” ಎಂದು ನಿನ್ನನ್ನು ಕೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು