Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:21 - ಕನ್ನಡ ಸತ್ಯವೇದವು C.L. Bible (BSI)

21 ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ನಿಮ್ಮ ಮುಸುಕುಗಳನ್ನೂ ಹರಿದು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ನಿಮ್ಮ ಮುಸುಕುಗಳನ್ನು ಹರಿದುಹಾಕುವೆನು. ಮತ್ತು ನಿಮ್ಮ ಹಿಡಿತದಿಂದ ಅವರನ್ನು ಬಿಡಿಸುವೆನು. ಆ ಜನರು ನಿಮ್ಮ ಉರುಲಿನಿಂದ ತಪ್ಪಿಸಿಕೊಳ್ಳುವರು. ಆಗ ನಾನೇ ಒಡೆಯನಾದ ಯೆಹೋವನು ಎಂದು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಮ್ಮ ವಸ್ತ್ರಗಳನ್ನು ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ. ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:21
4 ತಿಳಿವುಗಳ ಹೋಲಿಕೆ  

ತಪ್ಪಿಸುವನಾತನು ಬೇಟೆಗಾರನ ಬಲೆಯಿಂದ I ರಕ್ಷಿಸುವನು ಮಾರಕವಾದ ವ್ಯಾಧಿಯಿಂದ II


ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು I ಹರಿದುಹೋಯಿತಿದೊ ಬಲೆಯು, ಹಾರಿಹೋದೆವು ನಾವು II


ಹೀಗಿರಲು, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಅಕಟಾ! ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತುಹಾಕುವೆನು; ನೀವು ಬೇಟೆಯಾಡುವ ಪ್ರಾಣಿಗಳನ್ನು ಬಿಡುಗಡೆಮಾಡಿ ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು.


ಆದಕಾರಣ ನೀವು ಮಿಥ್ಯದರ್ಶನವನ್ನು ಹೊಂದಿ, ಸುಳ್ಳುಭವಿಷ್ಯ ಹೇಳುವ ಕೆಲಸ ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈವಶದಿಂದ ಬಿಡಿಸುವೆನು; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು