ಯೆಹೆಜ್ಕೇಲನು 14:23 - ಕನ್ನಡ ಸತ್ಯವೇದವು C.L. Bible (BSI)23 ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಜೆರುಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ಆಗ ತಿಳಿಯುವುದು. ಇದು ಸರ್ವೇಶ್ವರನಾದ ದೇವರ ನುಡಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಯೆರೂಸಲೇವಿುಗೆ ಮಾಡಿದ್ದೆಲ್ಲಾ ಸುಮ್ಮನೆ ಮಾಡಿದ್ದಲ್ಲವೆಂದು ನಿಮಗೆ ತಿಳಿದುಬರುವದು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅವರು ಜೀವಿಸುವ ರೀತಿ, ದುಷ್ಟತನವನ್ನು ನಡಿಸುವ ರೀತಿಯನ್ನು ನೀವು ನೋಡುವಿರಿ. ಆಗ ನಾನು ಯಾಕೆ ಅವರನ್ನು ಶಿಕ್ಷಿಸುತ್ತೇನೆಂದು ನಿಮಗೆ ಗೊತ್ತಾಗುವದು.” ಇದು ನನ್ನ ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ಅಧ್ಯಾಯವನ್ನು ನೋಡಿ |