ಯೆಹೆಜ್ಕೇಲನು 15:5 - ಕನ್ನಡ ಸತ್ಯವೇದವು C.L. Bible (BSI)5 ಇದ್ದ ಹಾಗೆಯೆ ಇದ್ದಾಗ ಅದು ಬಾರಲಿಲ್ಲ ಯಾವ ಕೆಲಸಕ್ಕು. ಬೆಂಕಿಯಲ್ಲಿ ಸುಟ್ಟು ಇದ್ದಲಾದಾಗ ಯಾವುದಕ್ಕೆ ಬಂದೀತು?” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದು ಸಂಪೂರ್ಣವಾಗಿ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಯಾವ ಮುಟ್ಟಿಗಾದರೂ ಬರುವದೋ? ಇಗೋ, ಅದು ಇದ್ದ ಹಾಗೆಯೇ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅದು ಸುಡುವ ಮೊದಲು ಅದರಿಂದ ಏನನ್ನೂ ಮಾಡಲಿಕ್ಕೆ ಆಗದಿದ್ದರೆ, ಅದು ಸುಟ್ಟ ನಂತರ ಏನೂ ಮಾಡಲಿಕ್ಕಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ, ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟುಹೋದ ಮೇಲೆ ಯಾವ ಕೆಲಸಕ್ಕೆ ಬಂದೀತು?” ಅಧ್ಯಾಯವನ್ನು ನೋಡಿ |