ಯೆಹೆಜ್ಕೇಲನು 16:5 - ಕನ್ನಡ ಸತ್ಯವೇದವು C.L. Bible (BSI)5 ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿವಸದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿನದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿ ಬಿಟ್ಟರು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿನ್ನನ್ನು ಕಟಾಕ್ಷಿಸಿ ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿವಸದಲ್ಲಿ ನೀನು ಹೇಸಿಗೆಯಾಗಿದ್ದಿ, ನಿನ್ನನ್ನು ಬೈಲಿನಲ್ಲಿ ಬಿಸಾಟುಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇವುಗಳಲ್ಲಿ ಯಾವುದನ್ನೇ ಮಾಡಲು ನಿನಗೋಸ್ಕರ ಯಾರೂ ಸಾಕಷ್ಟು ಮರುಕಪಡಲಿಲ್ಲ. ಜೆರುಸಲೇಮೇ, ನೀನು ಜನಿಸಿದ ದಿನದಲ್ಲಿ ನಿನಗೆ ಜನ್ಮವಿತ್ತವರು ನಿನ್ನನ್ನು ಹೊರಗೆ ಬಯಲಿನಲ್ಲಿ ಎಸೆದುಬಿಟ್ಟರು. ನೀನು ತಿರಸ್ಕರಿಸಲ್ಪಟ್ಟಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿನ್ನನ್ನು ಕರುಣಿಸಿ, ಕಟಾಕ್ಷಿಸಿ ಯಾರೂ ನಿನಗೆ ಒಂದು ಸಹಾಯವನ್ನೂ ಮಾಡಲಿಲ್ಲ. ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಕಿದರು. ಅಧ್ಯಾಯವನ್ನು ನೋಡಿ |