ಯೆಹೆಜ್ಕೇಲನು 17:8 - ಕನ್ನಡ ಸತ್ಯವೇದವು C.L. Bible (BSI)8 ಅದು ಸೊಂಪಾದ ಲತೆಯಾಗಿ ರೆಂಬೆಗಳನ್ನು ಹರಡಿಸಿ, ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದು ಸೊಂಪಾದ ದ್ರಾಕ್ಷಾಲತೆಯಾಗಿ ರೆಂಬೆಗಳನ್ನು ಹರಡಿ ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದು ಸೊಂಪಾದ ಲತೆಯಾಗಿ ರೆಂಬೆಗಳನ್ನು ಹರಡಿಸಿ ಫಲಕೊಡುವದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆ ದ್ರಾಕ್ಷಾಲತೆಯು ಸಮೃದ್ಧಿಕರವಾಗಿ ನೀರಿದ್ದ ಒಳ್ಳೆಯ ಭೂಮಿಯಲ್ಲಿ ನೆಡಲ್ಪಟ್ಟಿತ್ತು. ಕೊಂಬೆಗಳನ್ನು ಬೆಳೆಸಿ, ಹಣ್ಣುಗಳನ್ನು ಫಲಿಸಿ ಅಮೋಘವಾದ ದ್ರಾಕ್ಷಾಲತೆಯಾಗಬೇಕೆಂಬುದು ಅದರ ಬಯಕೆಯಾಗಿತ್ತು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅದು ಕೊಂಬೆಗಳನ್ನು ಬೆಳೆಸಿ ಫಲಕೊಡುವ ಹಾಗೆಯೂ, ಒಳ್ಳೆಯ ದ್ರಾಕ್ಷಿಗಿಡ ಆಗುವ ಹಾಗೆಯೂ, ಒಳ್ಳೆಯ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲಾಗಿತ್ತು.’ ಅಧ್ಯಾಯವನ್ನು ನೋಡಿ |