ಯೆಹೆಜ್ಕೇಲನು 18:11 - ಕನ್ನಡ ಸತ್ಯವೇದವು C.L. Bible (BSI)11 ಸುಕೃತ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು, ನೆರೆಯವನ ಹೆಂಡತಿಯನ್ನು ಕೆಡಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಒಳ್ಳೆಕಾರ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸುಕೃತ್ಯಗಳಲ್ಲಿ ಯಾವದನ್ನೂ ನಡಿಸದೆ ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವನ ತಂದೆಯು ಈ ಪಾಪಗಳಿಂದ ದೂರವಿದ್ದಾಗ್ಯೂ, ಮಗನು ಈ ಪಾಪಗಳಲ್ಲಿ ಪ್ರತಿಯೊಂದನ್ನೂ ಮಾಡಿದ್ದಿರಬಹುದು. ಅವನು ಬೆಟ್ಟದ ಮೇಲೆ ಹೋಗಿ ಅಲ್ಲಿ ವಿಗ್ರಹಗಳಿಗರ್ಪಿಸಿದ ನೈವೇದ್ಯದಲ್ಲಿ ಪಾಲು ತೆಗೆದುಕೊಳ್ಳಬಹುದು. ಆ ಕೆಟ್ಟ ಮಗನು ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ನಡೆಸಿದ್ದಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸುಕೃತ್ಯಗಳಲ್ಲಿ ಯಾವುದನ್ನೂ ನಡೆಸದೆ, “ಪರ್ವತಗಳ ಪೂಜಾಸ್ಥಳಗಳಲ್ಲಿ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ, ಅಧ್ಯಾಯವನ್ನು ನೋಡಿ |