ಯೆಹೆಜ್ಕೇಲನು 18:3 - ಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಎತ್ತಬೇಕಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಜನರು ಇನ್ನು ಮುಂದಕ್ಕೆ ಈ ಗಾದೆಯು ಸತ್ಯವೆಂದು ನೆನಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವುದಿಲ್ಲ. ಅಧ್ಯಾಯವನ್ನು ನೋಡಿ |