ಯೆಹೆಜ್ಕೇಲನು 18:8 - ಕನ್ನಡ ಸತ್ಯವೇದವು C.L. Bible (BSI)8 ಸಾಲಕ್ಕೆ ಬಡ್ಡಿ ತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸಾಲಕ್ಕೆ ಬಡ್ಡಿ ತೆಗೆಯದೆ ಲಾಭಕ್ಕೆ ಹಣಕೊಡದೆ ಅನ್ಯಾಯಕ್ಕೆ ಕೈಹಾಕದೆ ವಾದಿಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವನು ಸಾಲ ಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ಕೆಡುಕುಗಳನ್ನು ಮಾಡುವುದಿಲ್ಲ. ಅವನು ತನ್ನ ವ್ಯವಹಾರಗಳಲ್ಲಿ ಪ್ರತಿಯೊಬ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ, ಅಧ್ಯಾಯವನ್ನು ನೋಡಿ |