ಯೆಹೆಜ್ಕೇಲನು 19:10 - ಕನ್ನಡ ಸತ್ಯವೇದವು C.L. Bible (BSI)10 ನಿನ್ನ ಹೆತ್ತ ತಾಯಿ ದ್ರಾಕ್ಷಾಲತೆಯಂತೆ ನೀರಾವರಿಯಲಿ ನಾಟಿದ್ದಾ ಲತೆಯಂತೆ ಬೆಳೆದಿತ್ತದು ಫಲವತ್ತಾಗಿ, ಹುಲುಸಾಗಿ, ಅತಿ ತಂಪಾಗಿಯೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “‘ನಿನ್ನ ಹೆತ್ತ ತಾಯಿ ನೀರಾವರಿಯಲ್ಲಿ ನಾಟಿಕೊಂಡಿದ್ದ ದ್ರಾಕ್ಷಾಲತೆಯಾಗಿದ್ದಳು, ಆ ಲತೆಯು ತುಂಬಾ ನೀರಾವರಿಯಿಂದ ಫಲವತ್ತಾಗಿಯೂ, ಪೊದೆಯಾಗಿಯೂ ಬೆಳೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿನ್ನ ಹೆತ್ತ ತಾಯಿ ನೀರಾವರಿಯಲ್ಲಿ ನಾಟಿಕೊಂಡಿದ್ದ ದ್ರಾಕ್ಷಾಲತೆಯಾಗಿದ್ದಳು, ಆ ಲತೆಯು ತುಂಬಾ ತಂಪಿನಿಂದ ಫಲವತ್ತಾಗಿಯೂ ಪೊದೆಯಾಗಿಯೂ ಬೆಳೆದಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “‘ನಿನ್ನ ತಾಯಿಯು ನೀರಾವರಿಯಲ್ಲಿ ನೆಟ್ಟ ದ್ರಾಕ್ಷಾಲತೆಯಂತಿದ್ದಳು. ಬೇಕಾದಷ್ಟು ನೀರು ಇದ್ದುದರಿಂದ ಅದು ಫಲಭರಿತವಾಗಿದ್ದು ಅನೇಕ ಕೊಂಬೆಗಳನ್ನು ಹೊಂದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ ‘ನಿನ್ನ ತಾಯಿ ನೀರಿನ ಬಳಿಯಲ್ಲಿ ನೆಟ್ಟ ದ್ರಾಕ್ಷಿ ಗಿಡದ ಹಾಗೆ ಇದ್ದಾಳೆ. ಅದು ಸಮೃದ್ಧಿಯಾದ ನೀರಾವರಿಯಿಂದ ಫಲವುಳ್ಳದ್ದಾಗಿಯೂ ಇದೆ. ಅಧ್ಯಾಯವನ್ನು ನೋಡಿ |