ಯೆಹೆಜ್ಕೇಲನು 19:7 - ಕನ್ನಡ ಸತ್ಯವೇದವು C.L. Bible (BSI)7 ನೆಲಸಮ ಮಾಡಿತು ಪಟ್ಟಣಗಳನೆ ನಾಶಮಾಡಿತು ಕೋಟೆಕೊತ್ತಲುಗಳನೆ ನಾಡಿಗೆ ನಾಡೇ ನಡುಗಿತು ಅದರ ಗರ್ಜನೆಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅದು ಪಟ್ಟಣಗಳನ್ನು ಹಾಳುಮಾಡಿ, ಬಹಳ ಮಂದಿ ವಿಧವೆಯರಾದವರನ್ನು ಕೆಡಿಸಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವು ಮತ್ತು ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದು ಪಟ್ಟಣಗಳನ್ನು ಹಾಳುಮಾಡಿ [ಬಹುಮಂದಿ] ವಿಧವೆಯರಾದವರನ್ನು ಕಂಡಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವೂ ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅದು ಸ್ತ್ರೀಯರನ್ನು ವಿಧವೆಯರನ್ನಾಗಿ ಮಾಡಿತು; ಪಟ್ಟಣಗಳನ್ನು ನಿರ್ಜನವನ್ನಾಗಿ ಮಾಡಿತು; ಅದು ಗರ್ಜಿಸಿದಾಗ ದೇಶವೂ ಅದರಲ್ಲಿರುವ ಪ್ರತಿಯೊಂದೂ ಭಯಗೊಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರ ಅರಮನೆಗಳನ್ನು ಹಾಳುಮಾಡಿತು, ಅವರ ನಗರಗಳನ್ನೂ ನಾಶಮಾಡಿತು, ಅದರ ಘರ್ಜನೆಯ ಶಬ್ದದಿಂದಾಗಿ ದೇಶವೂ, ಅದರಲ್ಲಿದ್ದ ಎಲ್ಲರೂ ದಂಗಾದವು. ಅಧ್ಯಾಯವನ್ನು ನೋಡಿ |