ಯೆಹೆಜ್ಕೇಲನು 20:10 - ಕನ್ನಡ ಸತ್ಯವೇದವು C.L. Bible (BSI)10 “ಆದರೂ ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿ ಮರುಭೂಮಿಗೆ ಕರೆದುತಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ನಾನು ಅವರನ್ನು ಐಗುಪ್ತ ದೇಶದೊಳಗಿಂದ ಬಿಡಿಸಿ, ಅರಣ್ಯಕ್ಕೆ ಕರೆದು ತರಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ನಾನು ಅವರನ್ನು ಐಗುಪ್ತದೇಶದೊಳಗಿಂದ ಬಿಡಿಸಿ ಅರಣ್ಯಕ್ಕೆ ಕರತರಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನು ಇಸ್ರೇಲ್ ಜನಾಂಗವನ್ನು ಈಜಿಪ್ಟಿನಿಂದ ಹೊರತಂದು ಅಡವಿ ಪ್ರದೇಶದಲ್ಲಿ ನಡೆಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದ್ದರಿಂದ ನಾನು ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆತಂದು, ಮರುಭೂಮಿಯೊಳಗೆ ಅವರನ್ನು ಬರಮಾಡಿದೆನು. ಅಧ್ಯಾಯವನ್ನು ನೋಡಿ |