ಯೆಹೆಜ್ಕೇಲನು 20:25 - ಕನ್ನಡ ಸತ್ಯವೇದವು C.L. Bible (BSI)25 “ಇದಲ್ಲದೆ, ‘ನಾನೇ ಸರ್ವೇಶ್ವರ’ ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ಇದಲ್ಲದೆ, ನಾನೇ ಯೆಹೋವನು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ, ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇದಲ್ಲದೆ ನಾನೇ ಯೆಹೋವನು ಎಂದು ಅವರು ತಿಳುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ ಜೀವಾಧಾರವಲ್ಲದ ವಿಧಿಗಳನ್ನೂ ನೇವಿುಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆಗ ನಾನು ಅವರಿಗೆ ಒಳ್ಳೆಯದಲ್ಲದ ಕಟ್ಟಳೆಗಳನ್ನು ಕೊಟ್ಟೆನು. ಜೀವವನ್ನು ಕೊಡಲು ಅಸಾಧ್ಯವಾದ ನಿಯಮಗಳನ್ನು ವಿಧಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ, ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು. ಅಧ್ಯಾಯವನ್ನು ನೋಡಿ |