ಯೆಹೆಜ್ಕೇಲನು 20:36 - ಕನ್ನಡ ಸತ್ಯವೇದವು C.L. Bible (BSI)36 ನಾನು ಈಜಿಪ್ಟಿನ ಮರುಭೂಮಿಯಲ್ಲಿ ನಿಮ್ಮ ಪಿತೃಗಳ ಸಂಗಡ ವಾದಿಸಿದಂತೆ ನಿಮ್ಮ ಸಂಗಡವೂ ವಾದಿಸುವೆನು; ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪೂರ್ವಿಕರ ಸಂಗಡ ವಾದಿಸಿದಂತೆ, ನಿಮ್ಮ ಸಂಗಡಲೂ ವಾದಿಸುವೆನು” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪಿತೃಗಳ ಸಂಗಡ ವಾದಿಸಿದಂತೆ ನಿಮ್ಮ ಸಂಗಡಲೂ ವಾದಿಸುವೆನು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ನಾನು ಈಜಿಪ್ಟಿನ ಮರುಭೂಮಿಯಲ್ಲಿ ನಿಮ್ಮ ಪೂರ್ವಿಕರನ್ನು ದಂಡಿಸಿದಂತೆ ನಿಮ್ಮನ್ನೂ ದಂಡಿಸುವೆನು.” ನನ್ನ ಒಡೆಯನಾದ ಯೆಹೋವನು ಇವುಗಳನ್ನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಈಜಿಪ್ಟ್ ದೇಶದ ಮರುಭೂಮಿಯಲ್ಲಿ ನ್ಯಾಯತೀರ್ಪು ಮಾಡಿದೆನು. ಈಗಲೂ ನಿಮ್ಮ ಸಂಗಡ ನ್ಯಾಯತೀರ್ಪು ಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |