ಯೆಹೆಜ್ಕೇಲನು 21:16 - ಕನ್ನಡ ಸತ್ಯವೇದವು C.L. Bible (BSI)16 ಖಡ್ಗವೇ, ಏಕಾಗ್ರವಾಗಿ ಹೋಗು ಬಲಕೆ ಸಜ್ಜಾಗಿ ಸಾಗು ಎಡಕೆ ಹೊರಡು ನಿನ್ನ ಮುಖವಿದ್ದ ಕಡೆಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಖಡ್ಗವೇ, ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಖಡ್ಗದ ಮೊನೆಯಿದ್ದ ಕಡೆಗೇ ಹೊರಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 [ಖಡ್ಗವೇ,] ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಮುಖವಿದ್ದ ಕಡೆಗೇ ಹೊರಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಖಡ್ಗವೇ, ಹರಿತವಾಗು, ಬಲಭಾಗದಲ್ಲಿ ತುಂಡರಿಸು; ಮುಂಭಾಗದಲ್ಲಿ ತುಂಡರಿಸು, ಎಡಭಾಗದಲ್ಲಿ ತುಂಡರಿಸು. ನಿನ್ನ ಖಡ್ಗವು ಯಾವ ಸ್ಥಳಕ್ಕೆ ನುಗ್ಗಬೇಕೆಂದಿದೆಯೋ ಆ ಸ್ಥಳಕ್ಕೆ ಹೋಗು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಖಡ್ಗವೇ ಬಲಕ್ಕೆ ಹೊಡೆ, ಎಡಕ್ಕೆ ಹೊಡೆ, ನಿನ್ನ ಅಲಗು ತಿರುಗಿದ ಕಡೆಗೆಲ್ಲಾ ಹೊಡೆ. ಅಧ್ಯಾಯವನ್ನು ನೋಡಿ |