ಯೆಹೆಜ್ಕೇಲನು 21:32 - ಕನ್ನಡ ಸತ್ಯವೇದವು C.L. Bible (BSI)32 ನೀನು ಅಗ್ನಿಗೆ ಆಹುತಿಯಾಗುವೆ; ನೀನು ರಕ್ತ ನಾಡಿನಲ್ಲೆಲ್ಲಾ ಇಂಗಿರುವುದು; ನೀನು ಇನ್ನು ನೆನಪಿಗೆ ಬರುವುದಿಲ್ಲ; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು; ನೀನು ಇನ್ನು ಜ್ಞಾಪಕಕ್ಕೆ ಬರುವುದಿಲ್ಲ’ ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದಲ್ಲೆಲ್ಲಾ ಇಂಗಿರುವದು; ನೀನು ಇನ್ನು ಜ್ಞಾಪಕಕ್ಕೆ ಬರುವದಿಲ್ಲ; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನೀನು ಬೆಂಕಿಗೆ ಸೌದೆಯಂತೆ ಇರುವಿ. ನಿನ್ನ ರಕ್ತವು ಭೂಮಿಯ ಆಳಕ್ಕೆ ಹರಿಯುವದು. ಜನರು ಇನ್ನು ಮುಂದಕ್ಕೆ ನಿನ್ನನ್ನು ಎಂದಿಗೂ ನೆನಪು ಮಾಡರು. ಇದನ್ನು ಯೆಹೋವನಾದ ನಾನೇ ಹೇಳಿದ್ದೇನೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ನೀನು ಅಗ್ನಿಗೆ ಆಹುತಿಯಾಗುವೆ. ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು. ಇನ್ನು ಮೇಲೆ ನೀನು ಜ್ಞಾಪಕಕ್ಕೆ ಬರುವುದಿಲ್ಲವೆಂದು, ಯೆಹೋವ ದೇವರಾದ ನಾನೇ ಹೇಳಿದ್ದೇನೆ.’ ” ಅಧ್ಯಾಯವನ್ನು ನೋಡಿ |
ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”