ಯೆಹೆಜ್ಕೇಲನು 21:6 - ಕನ್ನಡ ಸತ್ಯವೇದವು C.L. Bible (BSI)6 ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಹೃದಯ ಒಡೆದ ಮನುಷ್ಯನು ದುಃಖದಿಂದಿರುವಾಗ ಅಳುವ ಶಬ್ದವನ್ನು ಮಾಡು. ಈ ಶಬ್ದವನ್ನು ಜನರ ಮುಂದೆ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಆದ್ದರಿಂದ ಮನುಷ್ಯಪುತ್ರನೇ, ನರಳಾಡು! ಮುರಿದ ಹೃದಯ ಮತ್ತು ಕಹಿ ದುಃಖದಿಂದ ಅವರ ಮುಂದೆ ನರಳಾಡು. ಅಧ್ಯಾಯವನ್ನು ನೋಡಿ |
‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”