Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:8 - ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು - ನರಪುತ್ರನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನ ನುಡಿ ನನಗೆ ಬಂತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:8
4 ತಿಳಿವುಗಳ ಹೋಲಿಕೆ  

‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”


“ನರಪುತ್ರನೇ, ಪ್ರವಾದಿಸು ಸರ್ವೇಶ್ವರ ಹೀಗೆನ್ನುತ್ತಾರೆಂದು:


ನಾಡಿನ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಕೊಳ್ಳೆಗಾರರು ಕಾಡುಗುಡ್ಡೆಗಳ ಮೇಲೆಲ್ಲ ಕಂಡುಬಂದಿದ್ದಾರೆ. ಕಬಳಿಸಿಬಿಡುವುದು ನನ್ನ ಖಡ್ಗ ಯಾರಿಗು ನೆಮ್ಮದಿಯಿಲ್ಲದ ಹಾಗೆ.


“ ‘ಖಡ್ಗವೇ, ಆ ನಾಡನ್ನು ಹೊಕ್ಕುಹೋಗು’ ಎಂದು ಆಜ್ಞಾಪಿಸಿ ನಾನು ಅದನ್ನು ಆ ನಾಡಿಗೆ ತಂದು, ಜನ ಹಾಗು ಜಾನುವಾರುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು