ಯೆಹೆಜ್ಕೇಲನು 21:9 - ಕನ್ನಡ ಸತ್ಯವೇದವು C.L. Bible (BSI)9 “ನರಪುತ್ರನೇ, ಪ್ರವಾದಿಸು ಸರ್ವೇಶ್ವರ ಹೀಗೆನ್ನುತ್ತಾರೆಂದು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ನರಪುತ್ರನೇ, ಕರ್ತನು ಇಂತೆನ್ನುತ್ತಾನೆ ಎಂಬುದಾಗಿ ನುಡಿದು ಹೀಗೆ ಸಾರು, ‘ಆಹಾ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕರ್ತನು ಇಂತೆನ್ನುತ್ತಾನೆ ಎಂಬದಾಗಿ ನುಡಿದು ಹೀಗೆ ಸಾರು - ಆಹಾ, ಖಡ್ಗ, ಖಡ್ಗ, ಸಾಣೆಹಿಡಿದಿದೆ, ತಿಕ್ಕಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ನರಪುತ್ರನೇ, ನನ್ನ ಪರವಾಗಿ ಜನರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “‘ನೋಡು, ಒಂದು ಖಡ್ಗ, ಹರಿತವಾದ ಖಡ್ಗ, ಆ ಖಡ್ಗವು ಉಜ್ಜಿ ಶುಭ್ರಮಾಡಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಮನುಷ್ಯಪುತ್ರನೇ, ಪ್ರವಾದಿಸಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು: “ ‘ಆ ಒಂದು ಖಡ್ಗವು ಹದಮಾಡಲಾಗಿದೆ; ಮೆರುಗೂ ಸಹ ಮಾಡಲಾಗಿದೆ. ಅಧ್ಯಾಯವನ್ನು ನೋಡಿ |