ಯೆಹೆಜ್ಕೇಲನು 23:13 - ಕನ್ನಡ ಸತ್ಯವೇದವು C.L. Bible (BSI)13 ಇವಳೂ ಅಪವಿತ್ರಳಾದುದ್ದನ್ನು ಕಂಡೆನು. ಇಬ್ಬರೂ ಒಂದೇ ಮಾರ್ಗವನ್ನು ಹಿಡಿದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇವಳೂ ಅಪವಿತ್ರಳಾಗಿ ಹೋದದ್ದನ್ನು ನೋಡಿದೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇವಳೂ ಹೊಲಸಾಗಿಹೋದದ್ದನ್ನು ಕಂಡೆನು, ಇಬ್ಬರು ಒಂದೇ ಮಾರ್ಗವನ್ನು ಹಿಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಕೆಯು ತನ್ನನ್ನು ಹೊಲಸು ಮಾಡಿಕೊಂಡಿರುವುದನ್ನು ನಾನು ನೋಡಿದೆನು. ಆ ಸ್ತ್ರೀಯರಿಬ್ಬರೂ (ನಾಶನದ) ಒಂದೇ ಮಾರ್ಗವನ್ನು ಅನುಸರಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವಳೂ ಅಪವಿತ್ರಳಾದದ್ದನ್ನು ಕಂಡೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದರು. ಅಧ್ಯಾಯವನ್ನು ನೋಡಿ |