ಯೆಹೆಜ್ಕೇಲನು 23:41 - ಕನ್ನಡ ಸತ್ಯವೇದವು C.L. Bible (BSI)41 ನಿನ್ನನ್ನು ಆಭರಣಗಳಿಂದ ಸಿಂಗರಿಸಿಕೊಂಡು ವೈಭವದ ಮಂಚದ ಮೇಲೆ ಕೂತಿರುವೆ. ಅದರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ನಿನ್ನನ್ನು ಆಭರಣಗಳಿಂದ ಸಿಂಗರಿಸಿಕೊಂಡು ವೈಭವದ ಮಂಚದ ಮೇಲೆ ಕೂತಿದ್ದಿ; ಅದರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿದ್ದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ನೀನು ಅಮೋಘವಾದ ಮಂಚದಲ್ಲಿ ಕುಳಿತುಕೊಂಡೆ. ಅದರ ಮುಂದೆ ಸಿದ್ಧಪಡಿಸಲ್ಪಟ್ಟಿದ್ದ ಮೇಜಿತ್ತು. ಆ ಮೇಜಿನ ಮೇಲೆ ನನ್ನ ಧೂಪ ಮತ್ತು ಎಣ್ಣೆಯನ್ನು ಇಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ನನ್ನ ಧೂಪವನ್ನು ನನ್ನ ಎಣ್ಣೆಯನ್ನು ಇಟ್ಟಿದ್ದ ಮೇಜನ್ನು ಸಿದ್ಧಮಾಡಿದೆ. ಅಧ್ಯಾಯವನ್ನು ನೋಡಿ |
ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.