ಯೆಹೆಜ್ಕೇಲನು 23:46 - ಕನ್ನಡ ಸತ್ಯವೇದವು C.L. Bible (BSI)46 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ಹೆಂಗಸರ ದಂಡನೆಗಾಗಿ ಸಭೆಯನ್ನು ಸೇರಿಸುವೆನು. ಇವರನ್ನು ಸೂರೆಗೆ ಒಳಗಾಗಿಸಿ ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ಹೆಂಗಸರ ವಿರುದ್ಧವಾಗಿ ಸಭೆಯನ್ನು ಸೇರಿಸಿ, ಇವರನ್ನು ಸೂರೆಗೆ ಸಿಕ್ಕಿಸಿ, ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಹೆಂಗಸರ ದಂಡನೆಗಾಗಿ ಸಭೆಯನ್ನು ಕೂಡಿಸಿ ಇವರನ್ನು ಸೂರೆಗೆ ಸಿಕ್ಕಿಸಿ ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ಜನರನ್ನು ಒಟ್ಟುಗೂಡಿಸು. ಅವರು ಒಟ್ಟಾಗಿ ಸೇರಿ ಒಹೊಲ ಮತ್ತು ಒಹೊಲೀಬರನ್ನು ಶಿಕ್ಷಿಸಲಿ. ಆ ಜನರು ಈ ಸ್ತ್ರೀಯರನ್ನು ಶಿಕ್ಷಿಸಿ ಗೇಲಿ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ, ಅವರನ್ನು ಸೂರೆಗೂ ಹೆದರಿಕೆಗೂ ಒಪ್ಪಿಸುವೆನು. ಅಧ್ಯಾಯವನ್ನು ನೋಡಿ |