Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:7 - ಕನ್ನಡ ಸತ್ಯವೇದವು C.L. Bible (BSI)

7 ತನ್ನನ್ನು ಸೂಳೆಯಾಗಿ ಒಪ್ಪಿಸಿಕೊಂಡಳು; ಇವರೆಲ್ಲರು ಅಸ್ಸೀರಿಯದಲ್ಲಿನ ಗಣ್ಯವ್ಯಕ್ತಿಗಳು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನೇ ಹೊಲಸುಮಾಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರಿಗೆ ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರಿಗೆ ತನ್ನನ್ನು ಸೂಳೆಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸದಳೋ ಅವರ ವಿಗ್ರಹಗಳಿಂದ ತನ್ನನ್ನು ಹೊಲಸು ಮಾಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಒಹೊಲಳು ಅವರೊಂದಿಗೆ ರಮಿಸತೊಡಗಿದಳು. ಅವರೆಲ್ಲರೂ ಅಶ್ಶೂರರ ಸೈನ್ಯದಿಂದ ಆರಿಸಿ ತೆಗೆದವರಾಗಿದ್ದರು. ಆಕೆಗೆ ಅವರೆಲ್ಲರ ಜೊತೆಯಲ್ಲೂ ಮಲಗಬೇಕಿತ್ತು. ಅವರ ಹೊಲಸು ವಿಗ್ರಹಗಳಿಂದ ಹೊಲಸಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಸ್ಸೀರಿಯದಲ್ಲಿನ ಗಣ್ಯವ್ಯಕ್ತಿಗಳಾಗಿದ್ದರು. ಅವಳು ಯಾರನ್ನು ಮೋಹಿಸಿದಳೋ, ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರ ಪಡಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:7
8 ತಿಳಿವುಗಳ ಹೋಲಿಕೆ  

ಇಸ್ರಯೇಲ್ ಮನೆತನದಲ್ಲಿ ಘೋರಕೃತ್ಯಗಳು ಕಾಣಿಸಿಕೊಂಡಿವೆ. ಅಲ್ಲಿ ಎಫ್ರಯಿಮಿನೊಳಗೆ ವೇಶ್ಯಾಚಾರ ನಡೆಯುತ್ತಿದೆ. ಇಸ್ರಯೇಲ್ ಕಲುಷಿತವಾಗಿದೆ.


ಎಫ್ರಯಿಮನ್ನು ಬಲ್ಲೆನು; ಇಸ್ರಯೇಲ್ ನನಗೆ ಕಣ್ಮರೆಯಾಗಿಲ್ಲ. ಎಫ್ರಯಿಮ್, ನೀನು ವ್ಯಭಿಚಾರಿಣಿಯಾಗಿರುವೆ. ಇಸ್ರಯೇಲ್, ನೀನು ಹೊಲಸಾಗಿರುವೆ.”


‘ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಡಿಬಿಡಿ; ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿ; ನಾನು ನಿಮ್ಮ ದೇವರಾದ ಸರ್ವೇಶ್ವರ’ ಎಂದು ಅವರನ್ನು ಎಚ್ಚರಿಸಿದೆ.


ಈ ವಿಪತ್ತುಗಳು ನಿನಗೆ ಸಂಭವಿಸುವುದಕ್ಕೆ, ನೀನು ಜನಾಂಗಗಳನ್ನು ಮೋಹಿಸಿ ಅವರ ವಿಗ್ರಹಗಳಿಂದ ನಿನ್ನನ್ನೇ ಹೊಲಸುಮಾಡಿಕೊಂಡಿದ್ದೇ ಕಾರಣ.


“ಆದರೆ ನೀನು ನಿನ್ನ ಸೌಂದರ್ಯವನ್ನೇ ನೆಚ್ಚಿಕೊಂಡೆ, ‘ನಾನು ಪ್ರಸಿದ್ಧಳಾದೆ’ ಎಂದು ಉಬ್ಬಿಕೊಂಡು ಸೂಳೆತನಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ಹಾದರಮಾಡಿದೆ. ಒಬ್ಬೊಬ್ಬನಿಗೂ ಒಳಗಾದೆ.


ಅಶುದ್ಧರಾದರವರು ತಮ್ಮ ದುಷ್ಕೃತ್ಯಗಳಿಂದ I ದೇವದ್ರೋಹಿಗಳಾದರು ದುರಾಚಾರಗಳಿಂದ II


ಶೇಮನ ಮಕ್ಕಳು ಇವರು - ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್ ಮತ್ತು ಆರಾಮ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು