Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:4 - ಕನ್ನಡ ಸತ್ಯವೇದವು C.L. Bible (BSI)

4 ಮಾಂಸಖಂಡಗಳನ್ನು, ತೊಡೆ ಮುಂದೊಡೆ ಮೊದಲಾದ ಒಳ್ಳೆಯ ಖಂಡಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು, ಉತ್ತಮವಾದ ಎಲುಬುಗಳನ್ನು ಅದರಲ್ಲಿ ತುಂಬಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮಾಂಸದ ತುಂಡುಗಳನ್ನು ಅಂದರೆ ತೊಡೆ, ಹೆಗಲು ಮೊದಲಾದ ಒಳ್ಳೆಯ ತುಂಡುಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು, ಉತ್ತಮವಾದ ಎಲುಬುಗಳನ್ನು ಅದರಲ್ಲಿ ತುಂಬಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮಾಂಸಖಂಡಗಳನ್ನು ಅಂದರೆ ತೊಡೆ ಮುಂದೊಡೆ ಮೊದಲಾದ ಒಳ್ಳೆಯ ಖಂಡಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು, ಉತ್ತಮವಾದ ಎಲುಬುಗಳನ್ನು ಅದರಲ್ಲಿ ತುಂಬಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದರೊಳಗೆ ಮಾಂಸದ ತುಂಡುಗಳನ್ನು ಹಾಕು. ತೊಡೆ, ಭುಜ, ಮಾಂಸದ ಒಳ್ಳೆಯ ಭಾಗಗಳನ್ನು ಹಾಕು. ಒಳ್ಳೆಯ ಎಲುಬುಗಳನ್ನೂ ಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮಾಂಸದ ತುಂಡುಗಳನ್ನೂ ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೆಯ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆಯ ಎಲುಬುಗಳ ಜೊತೆ ಅದನ್ನು ತುಂಬಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:4
4 ತಿಳಿವುಗಳ ಹೋಲಿಕೆ  

ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಸಮುವೇಲನು ಸೌಲನಿಗೆ, “ಇಗೋ, ಇದು ನಿನಗಾಗಿ ಪ್ರತ್ಯೇಕಿಸಿದ್ದು; ಇದನ್ನು ತಿನ್ನು. ಜನರನ್ನು ಬಲಿಭೋಜನಕ್ಕೆ ಕರೆದಾಗಿನಿಂದ ಇದು ನಿನಗಾಗಿಯೇ ಪ್ರತ್ಯೇಕವಾಗಿ ಇಡಲಾಗಿತ್ತು,” ಎಂದು ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು