ಯೆಹೆಜ್ಕೇಲನು 25:13 - ಕನ್ನಡ ಸತ್ಯವೇದವು C.L. Bible (BSI)13 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಮತ್ತು ಪಶುಗಳನ್ನೂ ನಿರ್ಮೂಲಮಾಡಿ, ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಎದೋವಿುನ ಮೇಲೆ ಕೈಯೆತ್ತಿ ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದೋಮನ್ನು ಶಿಕ್ಷಿಸುವೆನು. ಎದೋಮಿನ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆನು. ತೇಮಾನಿನಿಂದ ಹಿಡಿದು ದೆದಾನ್‌ತನಕ ಆ ದೇಶವನ್ನೆಲ್ಲಾ ನಾಶಮಾಡುವೆನು. ಎದೋಮ್ಯರು ರಣರಂಗದಲ್ಲಿ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎದೋಮಿನ ವಿರುದ್ಧ ನನ್ನ ಕೈಯನ್ನು ಚಾಚುತ್ತೇನೆ: ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ. ಅದನ್ನು ಕಾಡನ್ನಾಗಿ ಮಾಡುತ್ತೇನೆ, ತೇಮಾನು ಮೊದಲುಗೊಂಡು ದೆದಾನಿಯವರು ಖಡ್ಗದಿಂದ ಬೀಳುವರು. ಅಧ್ಯಾಯವನ್ನು ನೋಡಿ |