ಯೆಹೆಜ್ಕೇಲನು 26:5 - ಕನ್ನಡ ಸತ್ಯವೇದವು C.L. Bible (BSI)5 ಅದು ಸಮುದ್ರದ ನಡುವೆ ಬಲೆಗಳಿಗೆ ಹಾಸುಬಂಡೆಯಾಗುವುದು; ನಾನೇ ಇದನ್ನು ನುಡಿದಿದ್ದೇನೆ, ಎಂದು ಸರ್ವೇಶ್ವರನಾದ ದೇವರು ಎನ್ನುತ್ತಾರೆ; ಅದು ಜನಾಂಗಗಳಿಗೆ ಸೂರೆಯಾಗುವುದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ, ‘ಅದು ಜನಾಂಗಗಳಿಗೆ ಸೂರೆಯಾಗುವುದು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದು ಸಮುದ್ರದ ನಡುವೆ ಬಲೆಗಳಿಗೆ ಹಾಸಬಂಡೆಯಾಗುವದು; ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ; ಅದು ಜನಾಂಗಗಳಿಗೆ ಸೂರೆಯಾಗುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬೆಸ್ತರು ತಮ್ಮ ಬಲೆಗಳನ್ನು ಹರಡಿ ಒಣಗಿಸುವ ಸ್ಥಳವನ್ನಾಗಿ ಮಾಡುವೆನು. ಇದು ನನ್ನ ನುಡಿ.” ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಸೈನಿಕರು ಯುದ್ಧದ ಸಮಯದಲ್ಲಿ ಬೆಲೆಬಾಳುವ ವಸ್ತುವನ್ನು ಕೊಳ್ಳೆ ಮಾಡುವಂತೆ ತೂರ್ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅದು ಜನಾಂಗಗಳಿಗೆ ಕೊಳ್ಳೆಯಾಗಿರುವುದು, ಅಧ್ಯಾಯವನ್ನು ನೋಡಿ |