ಯೆಹೆಜ್ಕೇಲನು 26:8 - ಕನ್ನಡ ಸತ್ಯವೇದವು C.L. Bible (BSI)8 ಅವನು ಬಯಲು ಭೂಮಿಯಲ್ಲಿ ನಿನ್ನ ಕುವರಿಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧ ಒಡ್ಡುಕಟ್ಟಿ, ದಿಬ್ಬಹಾಕಿ, ಗುರಾಣಿಯೆತ್ತಿರುವವರನ್ನು ಕಳುಹಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ, ದಿಬ್ಬವನ್ನು ಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನು ಬೈಲುಭೂವಿುಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ ದಿಬ್ಬಹಾಕಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೆಬೂಕದ್ನೆಚ್ಚರನು ನಿನ್ನ ಹೆಣ್ಣುಮಕ್ಕಳನ್ನು (ಚಿಕ್ಕ ಪಟ್ಟಣಗಳನ್ನು) ಕೊಲ್ಲುವನು. ಅವನು ಬುರುಜುಗಳನ್ನು ಕಟ್ಟಿ ನಿನ್ನ ನಗರವನ್ನು ಧಾಳಿ ಮಾಡುವನು. ನಿನ್ನ ನಗರದ ಸುತ್ತಲೂ ಮಣ್ಣಿನ ಮಾರ್ಗ ಮಾಡುವನು. ಕೋಟೆಗೋಡೆಯ ತನಕ ರಸ್ತೆಯನ್ನು ತಯಾರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವನು ಪ್ರಧಾನ ಭೂಮಿಯಲ್ಲಿನ ನಿನ್ನ ಪುತ್ರಿಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಗುರಾಣಿಯನ್ನು ಎತ್ತುವನು. ಅಧ್ಯಾಯವನ್ನು ನೋಡಿ |