ಯೆಹೆಜ್ಕೇಲನು 27:21 - ಕನ್ನಡ ಸತ್ಯವೇದವು C.L. Bible (BSI)21 “ಅರಾಬ್ಯರೂ, ಕೇದಾರಿನ ಪ್ರಮುಖರೂ ನಿನ್ನ ಕೈಕೆಳಗಣ ವರ್ತಕರು: ಕುರಿ, ಟಗರು, ಹೋತಗಳನ್ನು ನಿನಗಾಗಿ ಸಾಗಿಸಿಕೊಂಡು ಬರುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅರಾಬ್ಯರೂ ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಣ ವರ್ತಕರು; ಕುರಿ ಟಗರು ಹೋತಗಳನ್ನು ನಿನಗಾಗಿ ಸಾಗಿಸಿಕೊಂಡು ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅರಾಬ್ಯರು ಮತ್ತು ಕೇದಾರಿನವರು ಕುರಿಮರಿಗಳನ್ನು, ಟಗರು ಮತ್ತು ಆಡುಗಳನ್ನು ಕೊಟ್ಟು ವ್ಯಾಪಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ ‘ಅರೇಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ಗ್ರಾಹಕರಾಗಿದ್ದರು. ಕುರಿಮರಿಗಳಿಂದಲೂ ಹೋತಗಳಿಂದಲೂ ನಿನ್ನೊಡನೆ ವ್ಯಾಪಾರಮಾಡಿದರು. ಅಧ್ಯಾಯವನ್ನು ನೋಡಿ |