ಯೆಹೆಜ್ಕೇಲನು 27:25 - ಕನ್ನಡ ಸತ್ಯವೇದವು C.L. Bible (BSI)25 ನಿನಗೆ ಬೇಕಾದ ದಿನಸುಗಳನು ತಂದವು ತಾರ್ಷೀಷಿನ ಹಡಗುಗಳು ಸಾಲುಸಾಲಾಗಿ ನೀನು ಭರ್ತಿಯಾಗಿ, ಸಮುದ್ರದ ಮಧ್ಯೆಯಿದ್ದೆ ಬಹು ಭಾರವಾಗಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ತಾರ್ಷೀಷಿನ ಹಡಗಿನ ಪ್ರಯಾಣಿಕರು ನಿನ್ನನ್ನು ನಿನ್ನ ಮಾರುಕಟ್ಟೆಯಲ್ಲಿ ಹೊಗಳುವರು. ನೀನು ಸಮುದ್ರ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ತಾರ್ಷೀಷಿನ ಹಡಗುಗಳು ಸಾಲುಸಾಲಾಗಿ ನಿನಗೆ ಬೇಕಾದ ದಿನಸುಗಳನ್ನು ಒಯ್ದುಕೊಂಡು ಬಂದವು. ನೀನು ಭರ್ತಿಯಾಗಿ ಸಮುದ್ರಮಧ್ಯದಲ್ಲಿ ಬಹು ಭಾರವಾದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ತಾರ್ಷೀಷಿನ ಹಡಗುಗಳು ನೀನು ಮಾರಿದ ವಸ್ತುಗಳನ್ನು ಕೊಂಡೊಯ್ದವು. “‘ತೂರೇ, ನೀನು ಆ ಸರಕು ಸಾಗಾಣಿಕೆಯ ಹಡಗುಗಳಂತಿರುವೆ. ಸಮುದ್ರಮಧ್ಯದಲ್ಲಿ ಅನೇಕ ಐಶ್ವರ್ಯಗಳಿಂದ ತುಂಬಿದವಳಾಗಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ ‘ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಗೆ ಸರಕುಗಳನ್ನು ತರುತ್ತಿದ್ದವು. ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ. ಅಧ್ಯಾಯವನ್ನು ನೋಡಿ |